ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸ್ವಾಗತ
ಗಾರ್ಡನ್ ಸಿಟಿ, ಸಿಲಿಕಾನ್ ವ್ಯಾಲಿ, ಸೈನ್ಸ್ ಸಿಟಿ ಎಂದೆಲ್ಲಾ ಕರೆಯಲ್ಪಡುವ ಬೆಂಗಳೂರು, ಭಾರತದ ಮೂರನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರ. ಇಲ್ಲಿ ಬೇರೆ ಬೇರೆ ಕಡೆಯಿಂದಲೂ ಸಹ ಬಂದು ಅನೇಕರು ವಾಸಿಸುತ್ತಿದ್ದಾರೆ, ಬೆಂಗಳೂರಿನ ಪ್ರಖ್ಯಾತಿಗೆ ಮತ್ತು ಅಭಿವೃದ್ದಿಗಾಗಿ ದುಡಿದ ಮತ್ತು ಅನವರತ ದುಡಿಯುತ್ತಿರುವ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ.

ಶ್ರೀ. ಉಮಾಶಂಕರ್ ಎಸ್.ಆರ್, ಭಾ.ಆ.ಸೇ
ಆಡಳಿತಗಾರರು